Breaking
20 Sep 2026, Sun

ಎಚ್ ಎ ಎಲ್ ಸಮೀಪ ಪೆಟ್ರೋಲ್ ಸುರಿದುಕೊಂಡು ಯುವತಿ ಆತ್ಮಹತ್ಯೆ

ಪೆಟ್ರೋಲ್ ಸುರಿದುಕೊಂಡು ಟೆಕ್ಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ 24 ವರ್ಷದ ಸುಹಾಸಿ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಕೆಲವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಯುವತಿ ಮನನೊಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ ಈ ಸಂಬಂಧ ಹೆಚ್ ಎ ಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply