Breaking
21 Jul 2026, Tue

ಜೆಜಿ ನಗರ ಠಾಣಾ ವ್ಯಾಪ್ತಿಯಲ್ಲಿ ಮದುವೆಗೆ ನಿರಾಕರಿಸಿದ ಪ್ರಿಯತಮೆಗೆ ಚಾಕು ಇರಿತ.

ಬೆಂಗಳೂರು ಉತ್ತರು ಜೆ.ಜಿನಗರ ಠಾಣಾ ವ್ಯಾಪ್ತಿಯಲ್ಲಿ ಮದುವೆಗೆ ಒಪ್ಪದ ಪ್ರಿಯತಮೆಗೆ ಚಾಕು ಇರಿದ ಕಿರಾತಕ ಮದುವೆಗೆ ನಿರಾಕರಿಸಿದ ಪ್ರಿಯತಮಗೆ ಪ್ರಿಯಕರನೇ ಚಾಕು ಇರಿದಿದ್ದಾನೆ. ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಘಟನೆ ನಡೆದಿದೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನ ಆಸ್ಪತ್ರೆಗೆ ರವಾನಿಸಲಾಗಿವೆ. ಪರಸ್ಪರ ಪ್ರೀತಿ ಮಾಡುತ್ತಿದ್ದ ಯುವಕ ಯುವತಿಯ ಮದುವೆಗೆ ಇಬ್ಬರ ಮನೆಯವರು ಸಿದ್ಧತೆ ಮಾಡಿಕೊಂಡಿದ್ದರು. ಆವರೆಯುವತಿ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರಿಯಕರ ಆಕೆಗೆ ಚಾಕು ಇರಿದಿದ್ದಾನೆ. ಜೆಜೆ ನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Leave a Reply