Breaking
21 Sep 2026, Mon

ತಾತಗುಣಿ ಗ್ರಾಮದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್ ಟಿ ಸೋಮಶೇಖರ್ ರವರಿಂದ ಭೂಮಿ ಪೂಜೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ತಾತಗುಣಿ ಗ್ರಾಮದಲ್ಲಿ ನೂತನವಾಗಿ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಚಾಲನೆ ನೀಡಿದರು. ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಒಂದು ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ತಾತಗುಣಿ ಗ್ರಾಮದ ಹಲವು ಕಡೆ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ.

Leave a Reply