Breaking
31 Oct 2025, Fri

ಆನ್‌ಲೈನ್ ಗೇಮ್‌ಗೆ ಯುವಕ ಬಲಿ

ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ ರಾಕೇಶ್‌ಗೌಡ (25) ಆತ್ಮಹತ್ಯೆಗೆ ಶರಣಾದ ಯುವಕ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಲಾಡ್ಜ್‌ನಲ್ಲಿ ಘಟನೆ ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್‌ಗೌಡ ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಪೈನಾನ್ಸ್‌ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್‌ಗೌಡ

ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್ಷನಾಗಿದ್ದ ರಾಕೇಶ್‌ಗೌಡ ಎರಡು ವರ್ಷದಿಂದ ಆನ್‌ಲೈನ್ ಗೇಮ್‌ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು ಆನ್‌ಲೈನ್ ಗೇಮ್‌ನಿಂದಾಗಿ ಫೈನಾನ್ಸ್‌ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು

ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು ಆನ್‌ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು

Leave a Reply