Breaking
20 Sep 2026, Sun

ಯಲಹಂಕದ ಬಿಬಿಎಂಪಿ ವ್ಯಾಪ್ತಿಯಲ್ಲಿ ₹6 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವನಾಥ್ ಚಾಲನೆ

ಬೆಂಗಳೂರು ಹೊರವಲಯದ ಯಲಹಂಕ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಕೋಟಿ ವೆಚ್ಚದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಯಲಹಂಕ ಶಾಸಕ ವಿಶ್ವನಾಥ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಯಲಹಂಕ ಸಮೀಪದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯನ್ನ ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಇಂದು ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ

Leave a Reply