Breaking
20 Sep 2026, Sun

ಆನೇಕಲ್ ಪಟ್ಟಣದಲ್ಲಿ ವಿಎಸ್ಎಸ್ ಎನ್ ಸಹಕಾರ ಸಂಘದ ಚುನಾವಣೆ

ಆನೇಕಲ್ ಪಟ್ಟಣದ ವಿ ಎಸ್ ಎಸ್ ಏನ್ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇಂದು ಆಯೋಜನೆ ಮಾಡಲಾಗಿತ್ತು. ಸಂಘದ ಸದಸ್ಯರು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 2 ಗಂಟೆಗೆ ಕೆಲ ಅನಧಿಕೃತ ವ್ಯಕ್ತಿಗಳು ಮತದಾನ ಮಾಡಲು ಬಂದಿದ್ದ ಅರೋಪದಡಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಿಕ್ಕಮಕಿ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನ ನಿಯಂತ್ರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಿಕೊಟ್ಟರು

Leave a Reply