Breaking
20 Sep 2026, Sun

ಜೆಪಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನ ಪರಿಶೀಲನೆ ಮಾಡಿದ ಶಾಸಕ ಸಿ ಕೆ ರಾಮಮೂರ್ತಿ, ನಿಗದಿತ ಸಮಯದೊಳಗೆ ಕಾಮಗಾರಿ

ಜಯನಗರ ವಿಧಾನಸಭಾ ಕ್ಷೇತ್ರದ ಜೆಪಿ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಸಿಕೆ ರಾಮಮೂರ್ತಿ ಪರಿಶೀಲನೆ ನಡೆಸಿದರು. ಜೆಪಿ ನಗರದ ಸೌತ್ ಎಂಡ್ ಬಳಿ ಹಲವು ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದ ಹಿನ್ನೆಲೆಯಲ್ಲಿ ಶಾಸಕರು ಖುದ್ದು ಬೇಟಿ ನೀಡಿ ಪರಿಶಿಲಿಸಿದರು. ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಜೊತೆಗೆ ಸ್ಥಳೀಯರ ಕುಂದು ಕೊರತೆ ಆಲಿಸಿದರು

Leave a Reply