Breaking
25 May 2026, Mon

ಕೆಂಗೇರಿಯ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶತಮಾನದ ಸಮತ ಸಂಭ್ರಮ ಕಾರ್ಯಕ್ರಮ, ಗೃಹ ಸಚಿವ ಪರಮೇಶ್ವರ್ ಚಾಲನೆ

ಕೆಂಗೇರಿಯ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮತ ಸೈನಿಕ ದಳದ ವತಿಯಿಂದ ಶತಮಾನದ ಸಮತ ಸಂಭ್ರಮ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೃಹ ಸಚಿವ ಪರಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಬೇಡ್ಕರವರು ಸ್ಥಾಪಿಸಿದ ಸಮತಾ ಸೈನಿಕ ದಳಕ್ಕೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಸಲಾಯಿತು. ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ವೆಂಕಟಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಗೋವಿಂದಯ್ಯ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

Leave a Reply