Breaking
21 Jul 2026, Tue

ಮಹಾಲಕ್ಷ್ಮಿ ಲೇಔಟ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗೋಪಾಲಯ್ಯ ಭೂಮಿಪೂಜೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಸಮೀಪ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಗೋಪಾಲಯ್ಯ ಹಾಗೂ ಸ್ಥಳೀಯ ಮುಖಂಡರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚೆಗೆ ಇಲ್ಲಿನ ಕೆಲವು ರಸ್ತೆಗಳು ಗುಂಡಿಮಯವಾಗಿ ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ

Leave a Reply