Breaking
21 Jul 2026, Tue

ಕುಂಬಳಗೋಡಿಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆ, ಶಾಸಕ ಸೋಮಶೇಖರ್ ಭಾಗಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕುಂಬಳಗೋಡು ಗ್ರಾಮದಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಆಯೋಜನೆ ಮಾಡಲಾಗಿತ್ತು. ಶಾಸಕ ಸೋಮಶೇಖರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಗ್ರಾಮ ಸಭೆಯನ್ನು ಉದ್ಘಾಟಿಸಿದರು. ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಂಗವಿಕಲರು ಗ್ರಾಮ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಪ್ರಸ್ತಾಪಿಸಿದರು. ಜೊತೆಗೆ ಅಂಗವಿಕಲರಿಗೆ ಅವಶ್ಯಕತೆ ಇರುವ ಸಾಧನ ಸಲಕರಣೆಗಳನ್ನು ಗ್ರಾಮ ಸಭೆಯಲ್ಲಿ ವಿತರಿಸಲಾಯಿತು

Leave a Reply