Breaking
4 Jun 2025, Wed

ದೊಡ್ಡಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿದ ಶಾಸಕಿ ಮಂಜುಳಾ ಲಿಂಬಾವಳಿ

ಮಹದೇವಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಂಘದ ಕಟ್ಟಡವನ್ನ ಉದ್ಘಾಟನೆ ಮಾಡಲಾಯಿತು. ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಸಂಘದ ನಿರ್ದೇಶಕರು ನೂತನ ಕಟ್ಟಡವನ್ನು ಲೋಕರ್ಪಣೆ ಮಾಡಿದರು. ಹಲವು ವರ್ಷಗಳಿಂದ ಹಳೆಯ ಕಟ್ಟಡದಲ್ಲೇ ಸಂಘವನ್ನ ನಡೆಸಿಕೊಂಡು ಬರಲಾಗುತ್ತಿತ್ತು. ಈಗ ಸಂಘದ ನೂತನ ಕಚೇರಿಯನ್ನು ನಿರ್ಮಾಣ ಮಾಡಿ ಎಂದು ಶಾಸಕಿ ಮಂಜುಳಾರವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಗಿದೆ.

Leave a Reply