Breaking
20 Sep 2026, Sun

ರಾಮಸಂದ್ರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಭೂಮಿಪೂಜೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಸೋಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಸಂದ್ರ ಗ್ರಾಮದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಶಾಸಕ ಸೋಮಶೇಖ‌ರ್ ಹಾಗೂ ಸೂಲಿಕೆರೆ ಪಂಚಾಯಿತಿ ಸದಸ್ಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚೆಗೆ ರಾಮಸಂದ್ರ ಗ್ರಾಮದಲ್ಲಿ ಕೆಲವು ರಸ್ತೆಗಳು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೀವ್ರ ಅನಾನುಕೂಲ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ

Leave a Reply