Breaking
20 Sep 2026, Sun

ಬಾಪೂಜಿನಗರದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಭಾಗಿ

ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿ ನಗರದಲ್ಲಿ ಸಂಗೊಳ್ಳಿ ರಾಯಣ್ಣ ರವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಕೃಷ್ಣಪ್ಪ ರವರ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಹೆಬ್ಬಾಗಿಲು ಹಾಗೂ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಸಲಾಯಿತು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೋಳ್ಳಿ ರಾಯಣ್ಣ ಪಾತ್ರ ಹೆಚ್ಚಾಗಿದೆ. ಹೀಗಾಗಿ ರಾಯಣ್ಣ ರವರ ಸವಿನೆನಪಿಗಾಗಿ ನೂತನ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ

Leave a Reply