Breaking
20 Sep 2026, Sun

ಆನೇಕಲ್ ನಲ್ಲಿ ಗಣರಾಜ್ಯೋತ್ಸವ ಸಂಭ್ರಮ ತಹಶೀಲ್ದಾರ್ ಶಶಿಧರ್ ರವರಿಂದ ಧ್ವಜಾರೋಹಣ

ಆನೇಕಲ್ ಪಟ್ಟಣದ ಹೊಸ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಶಾಸಕ ಶಿವಣ್ಣ ಹಾಗೂ ತಹಸಿಲ್ದಾರ್ ಶಶಿಧರ್ ಮಾಡ್ಯಾಳ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಂತೆ ಕಿವಿಮಾತು ಹೇಳಲಾಯಿತು. ಅಲ್ಲದೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

Leave a Reply