Breaking
20 Sep 2026, Sun

ಬೊಮ್ಮನಹಳ್ಳಿಯಲ್ಲಿ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ, ಶಾಸಕ ಸತೀಶ್ ರೆಡ್ಡಿ ರವರಿಂದ ಚಾಲನೆ

ಬೊಮ್ಮನಹಳ್ಳಿ ಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಸತೀಶ್ ರೆಡ್ಡಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಮಿಕ ಇಲಾಖೆ ವತಿಯಿಂದ ಅನುಷ್ಠಾನಗೊಂಡಿರುವ ಕಾನೂನುಗಳು ಹಾಗೂ ಯೋಜನೆಗಳ ಕುರಿತು ಕಾರ್ಮಿಕರಿಗೆ ತಿಳುವಳಿಕೆ ಮೂಡಿಸಲಾಯಿತು. ಜೊತೆಗೆ ಗಾರ್ಮೆಂಟ್ಸ್ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಮಹಿಳಾ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರವನ್ನ ಒದಗಿಸಿಕೊಡಲಾಯಿತು.

Leave a Reply