Breaking
20 Sep 2026, Sun

ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಸಿಎಸ್‌ಆರ್ ಅಡಿಯಲ್ಲಿ ಟ್ರ್ಯಾಕ್ಟರ್ ವಿತರಣೆ

ಯಲಹಂಕ ವಿಧಾನಸಭಾ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಸಿ ಎಸ್ ಆರ್ ಅಡಿಯಲ್ಲಿ ಟ್ರ್ಯಾಕ್ಟರ್ ವಿತರಣೆ. ಇಂದು ಶಾಸಕ ವಿಶ್ವನಾಥ್ ರವರ ನೇತೃತ್ವದಲ್ಲಿ ಟ್ರ್ಯಾಕ್ಟ‌ರ್ ಹಸ್ತಾಂತರ ಮಾಡಲಾಯಿತು. ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ವತಿಯಿಂದ ಪಂಚಾಯಿತಿಗೆ ಅನುಕೂಲವಾಗಲೆಂದು ಒಂದು ಟ್ರಾಕ್ಟರ್ ಹಾಗೂ ಒಂದು ಬೊರ್ ವೆಲ್ ಕೊರೆಸಿ ಶಾಸಕರ ಸಮ್ಮುಖದಲ್ಲಿ ಪಂಚಾಯಿತಿಗೆ ಹಸ್ತಾಂತರ ಮಾಡಲಾಯಿತು. ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply