Breaking
20 Sep 2026, Sun

ಯಶವಂತಪುರ ಸಮೀಪದ ಹುಣ್ಣಿಕೆರೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಅಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣ್ಣಿಕೆರೆ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನ ಉದ್ಘಾಟನೆ ಮಾಡಲಾಯಿತು. ಶಾಸಕ ಸೋಮಶೇಖ‌ರ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಹಲವು ವರ್ಷಗಳಿಂದ ಗ್ರಾಮದಲ್ಲಿ ಸ್ವಂತ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿಕೊಡುವಂತೆ ಶಾಸಕರಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದರು ಹೀಗಾಗಿ ಇಂದು ನೂತನ ಅಂಗನವಾಡಿ ಕಟ್ಟಡ ನಿರ್ಮಿಸಿ ಶಾಸಕರ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು

Leave a Reply