Breaking
21 Jul 2026, Tue

ಕೋಡಿಚಿಕ್ಕನಹಳ್ಳಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೋಡಿ ಚಿಕ್ಕನಹಳ್ಳಿ ಸಮೀಪದ ರೋಟರಿ ನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸತೀಶ್ ರೆಡ್ಡಿ ಕಾಮಗಾರಿಗೆ ಭೂಮಿ ಪೂಜೆಯ ನೇರವೇರಿಸಿದರು. ರೋಟರಿ ನಗರದಿಂದ ಬಿಳೆಕಹಳ್ಳಿವರೆಗೂ ಮುಖ್ಯರಸ್ತೆ ಹಾಲಾಗಿದ್ದು ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದರು

Leave a Reply