Breaking
21 Jul 2026, Tue

ಚುಂಚನಗುಪ್ಪೆ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ರೇಣುಕಾ ಕುಮಾರ್ ಅವಿರೋಧ ಆಯ್ಕೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಚುಂಚನಗುಪ್ಪೆ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ರೇಣುಕಾ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ಸೋಮಶೇಖರ್ ಇಂದು ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲ ಗ್ರಾಮ ಪಂಚಾಯಿತಿಯ ಸದಸ್ಯರಿಗೆ ರೇಣುಕಾ ಕುಮಾರ್ ಧನ್ಯವಾದ ಅರ್ಪಿಸಿದರು ಮುಂದಿನ ದಿನಗಳಲ್ಲಿ ಶಾಸಕರ ಮಾರ್ಗದರ್ಶನದಲ್ಲಿ, ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಇದೇ ವೇಳೆ ತಿಳಿಸಿದರು

Leave a Reply