Breaking
20 Sep 2026, Sun

ಜ್ಞಾನಭಾರತಿಯಲ್ಲಿ ನೇಣು ಬಿಗಿದುಕೊಂಡು ಎಂಎ ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ವರ್ಷದ ಎಂಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿಯಲ್ಲಿ ನಡೆದಿದೆ. 23 ವರ್ಷದ ಪಾವನ ನೇಣಿಗೆ ಶರಣಾದ ದುರ್ದೈವಿ. ಹಾಸ್ಟೆಲಿನಲ್ಲಿ ಡೆತ್ ನೋಟ್ ಬರೆದಿಟ್ಟು ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ನಂಬಿದ್ದ ಹುಡುಗ ಮೋಸ ಮಾಡಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರಲ್ಲಿ ಕ್ಷಮೆ ಕೇಳಿದ್ದಾಳೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply