Breaking
21 Jul 2026, Tue

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಅತ್ಯಾಚಾರ, ಕರ್ನಾಟಕ ತಮಿಳುನಾಡು ಗಡಿ ಭಾಗದ ಪೊಂಚನಪಲ್ಲಿ ಗ್ರಾಮದಲ್ಲಿ ಘಟನೆ

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಅವರು ಶಿಕ್ಷಕರು ಅತ್ಯಾಚಾರ ಮಾಡಿರುವ ಘಟನೆ ಕರ್ನಾಟಕ ತಮಿಳುನಾಡು ಗಡಿ ಭಾಗದ ಕೊಂಚನಪಲ್ಲಿ ಗ್ರಾಮದಲ್ಲಿ ನಡೆದಿದೆ. ಚಿನ್ನಸ್ವಾಮಿ ಆರ್ಮುಗಂ ಹಾಗೂ ಪ್ರಕಾಶ್ ಎಂಬ ಶಿಕ್ಷಕರು ಸಂತ್ರಸ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಆಕೆ ಗರ್ಭಿಣಿಯಾಗಿದ್ದಾಳೆ. ಬಳಿಕ ವಿಚಾರ ಮುಖ್ಯ ಶಿಕ್ಷಕರಿಗೆ ಗೊತ್ತಾಗಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ಆರೋಪಿಗಳಾದ ಚಿನ್ನಸ್ವಾಮಿ ಆರ್ಮುಗಂ ಹಾಗೂ ಪ್ರಕಾಶ್ ಎಂಬುವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ

Leave a Reply