Breaking
20 Sep 2026, Sun

ಆನೇಕಲ್ ಪಟ್ಟಣದಲ್ಲಿ ಅದ್ದೂರಿ ಪಲ್ಲಕ್ಕಿ ಉತ್ಸವ ಆಯೋಜನೆ, ಮುತ್ತಿನ ಪಲ್ಲಕ್ಕಿ ಹಾಗೂ ರಥ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಉತ್ಸವ

ಆನೇಕಲ್ ಪಟ್ಟಣದ ಹೊಸ ಮಾಧ್ಯಮಿಕ ಶಾಲೆ, ಮೈದಾನದಲ್ಲಿ ಅದ್ದೂರಿಯಾಗಿ ಪಲ್ಲಕ್ಕಿ ಉತ್ಸವವನ್ನು ಆಯೋಜನೆ ಮಾಡಲಾಗಿತ್ತು.

ಆನೇಕಲ್ ತಾಲೂಕಿನ ವಿವಿಧ ಭಾಗಗಳಿಂದ 100ಕ್ಕೂ ಹೆಚ್ಚು ಪಲ್ಲಕ್ಕಿಗಳು ಈ ಉತ್ಸವದಲ್ಲಿ ಭಾಗಿಯಾಗಿದ್ದವು. ಮುತ್ತಿನ ಪಲ್ಲಕ್ಕಿ ಹಾಗೂ ರಥ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು. ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ನೂರಾರು ವಿವಿಧ ರೀತಿಯ ಪಲ್ಲಕ್ಕಿಗಳನ್ನ ವೀಕ್ಷಣೆ ಮಾಡಲು ಪಟ್ಟಣದ ಸಾವಿರಾರು ಜನ ಮೈದಾನಕ್ಕೆ ಆಗಮಿಸಿದ್ದರು

Leave a Reply