Breaking
20 Sep 2026, Sun

ಯಶವಂತಪುರದ ಉದ್ದಂಡಹಳ್ಳಿಯಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಸ್‌ಟಿ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಉದ್ದಂಡಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಚಾಲನೆ ನೀಡಲಾಗಿದೆ. ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಚಿಕ್ಕನಹಳ್ಳಿ ಪಂಚಾಯತಿ ಸದಸ್ಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಉದ್ದಂಡಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆಗಳು ಹಾಳಾಗಿ ವಾಹನ ಸಂಚಾರಕ್ಕೆ ಅನಾನುಕ ಉಂಟಾಗುತ್ತಿತ್ತು. ಹೀಗಾಗಿ ಶಾಸಕರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

Leave a Reply