Breaking
20 Sep 2026, Sun

ಬೆಂಗಳೂರಿನಲ್ಲಿ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿರುವ ಮಂಡಳಿಯ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಶುಭಹಾರೈಸಿದರು. ಈ ಹುದ್ದೆಯಲ್ಲಿ ಮತ್ತಷ್ಟು ಯಶಸ್ಸು ಗಳಿಸುವಂತೆ ಹಿತೈಷಿಗಳು ಹಾಗೂ ಬಂದುಗಳು ಶುಭಾಶಯ ಕೋರಿದರು

Leave a Reply