Breaking
21 Sep 2026, Mon

ಬಾಪೂಜಿನಗರ ವಾರ್ಡ್‌ನಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಭೂಮಿಪೂಜೆ

ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿ ನಗರ ವಾರ್ಡ್ ನಲ್ಲಿ ನೂತನ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ನೂತನ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು ಬಾಪೂಜಿನಗರ ಸಮೀಪ ಹಲವು ರಸ್ತೆಗಳಲ್ಲಿ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ನೂತನ ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದರು

Leave a Reply