Breaking
21 Sep 2026, Mon

ರಾಮನಗರದಲ್ಲಿ ಮಾಗಡಿ ರಸ್ತೆಯ ಅಂಜನಾ ನಗರದಲ್ಲಿ ಬೆಂಕಿ ಅವಘಡ

ಬೆಂಗಳೂರಿನ ಮಾಗಡಿ ರಸ್ತೆಯ ಅಂಜನ ನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಟ್ಟಡವನ್ನು ವ್ಯಾಪಿಸಿದೆ, ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಬೆಂಕಿ ದುರಂತದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Leave a Reply