Breaking
21 Sep 2026, Mon

ಮಾಯಸಂದ್ರದಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮಸಭೆ, ಅಧ್ಯಕ್ಷರಾದ ಮಂಜುಳಾ ಚಾಲನೆ

ಆನೇಕಲ್ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ವಿಶೇಷಚೇತನರ ವಿಶೇಷ ಗ್ರಾಮಸಭೆ ಆಯೋಜನೆ ಮಾಡಲಾಗಿತ್ತು. ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಮಂಜುನಾಥ್ ಗ್ರಾಮಸಭೆಗೆ ಚಾಲನೆ ನೀಡಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ವಿಶೇಷ ಚೇತನರು ಗ್ರಾಮಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿದರು. ಹಲವು ವಿಶೇಷ ಚೇತನರಿಗೆ ಪಂಚಾಯತಿ ವತಿಯಿಂದ ವೀಲ್ ಚೇರ್ ಹಾಗೂ ಅಗತ್ಯ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು

Leave a Reply