Breaking
21 Jul 2026, Tue

ಹೆರೋಹಳ್ಳಿ ವಾರ್ಡಿನಲ್ಲಿ 50 ಲಕ್ಷ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ವಾರ್ಡಿನ ವೀರಭದ್ರೇಶ್ವರ ನಗರದಲ್ಲಿ 50 ಲಕ್ಷ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ಮುಖಂಡರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ 300 ಎಂಎಂ ವ್ಯಾಸದ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಇಂದು ಶಾಸಕರು ಭೂಮಿ ಪೂಜೆ ನೆರವೇರಿಸಿದರು

Leave a Reply