Breaking
20 Sep 2026, Sun

ಆನೇಕಲ್ ನಲ್ಲಿ ಸೈಟ್ ಅಂಡ್ ಗೈಡ್ ಜಿಲ್ಲಾಮಟ್ಟದ ಸಮ್ಮೇಳನ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಜಿ ಸಚಿವ ಸಿಂಧ್ಯಾ ಭಾಗಿ

ಆನೇಕಲ್‌ ಪಟ್ಟಣದಲ್ಲಿ ಬಾರತ್ ಸೈಟ್ ಅಂಡ್ ಗೈಡ್ಸ್ ವತಿಯಿಂದ ಜಿಲ್ಲಾ ಮಟ್ಟದ ಸೌಟ್ ಅಂಡ್ ಗೈಡ್ ಸಮ್ಮೇಳನವನ್ನ ಆಯೋಜನೆ ಮಾಡಲಾಗಿತ್ತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಪಿಜಿಆ‌ರ್ ಸಿಂಧ್ಯಾ, ರಾಜ್ಯ ಆಯುಕ್ತ ಚಿನ್ನಸ್ವಾಮಿ ರೆಡ್ಡಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮ್ಮೇಳನದಲ್ಲಿ 2 ಸಾವಿರಕ್ಕೂ ಹೆಚ್ಚು ಸೌಟ್ ಅಂಡ್ ಗೈಡ್ ಗಳು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು ಜೊತೆಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಸೌಟ್ ಅಂಡ್ ಗೈಡ್ ಗಳಿಗೆ ನಡೆಸಲಾಯಿತು

Leave a Reply