Breaking
20 Sep 2026, Sun

ವಿಜಯನಗರದ ಹೊಸಕೆರೆ ವಾರ್ಡಿನಲ್ಲಿ ಒಳಚರಂಡಿ ಕಾಮಗಾರಿಗೆ ಭೂಮಿ ಪೂಜೆ

ಬೆಂಗಳೂರಿನ ವಿಜಯನಗರದ ವಿಧಾನಸಭಾ ಕ್ಷೇತ್ರದ ಹೊಸಕೆರೆ ವಾರ್ಡಿನಲ್ಲಿ ನೂತನವಾಗಿ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು. ಹೊಸಕೆರೆ ವಾರ್ಡಿನಲ್ಲಿ ಚರಂಡಿ ಸಮಸ್ಯೆಯಿಂದ ಕೆಲವು ರಸ್ತೆಗಳಲ್ಲಿ ಅನಾನುಕೂಲ ಉಂಟಾಗುತ್ತಿತ್ತು ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದರು.

Leave a Reply