Breaking
21 Sep 2026, Mon

20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ ಗ್ರಾಮಸ್ಥರಿಗೆ ಅರಣ್ಯ ಅಧಿಕಾರಿಗಳಿಂದ ಎಚ್ಚರಿಕೆ

20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ ಗ್ರಾಮಸ್ಥರಿಗೆ ಅರಣ್ಯ ಅಧಿಕಾರಿಗಳಿಂದ ಎಚ್ಚರಿಕೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಡೆದುರ್ಗಂ ಬಳಿ ಕಾಣಿಸಿಕೊಂಡ ಕಾಡಾನೆಗಳು 15 ದಿನಗಳ ಹಿಂದೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ವಲಸೆ ಬಂದಿರುವ ಕಾಡಾನೆಗಳು ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ವಲಸೆ ಡೆಂಕಣಿಕೊಟೆ, ಶಾನಮಾವು ಜವಳಗೆರೆ ಕೃಷ್ಣಗಿರಿ ಅರಣ್ಯ ಪ್ರದೇಶದ ಮೂಲಕ ವಲಸೆ ಕರ್ನಾಟಕದಿಂದ ವಲಸೆ ಬಂದಿರುವ ಕಾಡಾನೆಗಳನ್ನು ಓಡಿಸಲು 50ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಭಾಗಿ ಆಹಾರ ಅರಸಿ ಅರಣ್ಯದ ಸಮೀಪದಲ್ಲಿರುವ ಕೃಷಿ ಜಮೀನುಗಳಿಗೆ ನುಗ್ಗಿ ರಾಗಿ, ಟೊಮೇಟೊ, ಬೀನ್ಸ್‌ನಂತಹ ಕೃಷಿ ಬೆಳೆಗಳನ್ನು ಹಾನಿ ಉಡೆದುರ್ಗ ಅರಣ್ಯ ಪ್ರದೇಶದಲ್ಲಿ ಜಬೀಡು ಬಿಟ್ಟಿರುವ ಕಾಡಾನೆಗಳು ಕಾಡಾನೆಗಳನ್ನ ಓಡಿಸಲು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದಾರೆ

Leave a Reply