Breaking
20 Sep 2026, Sun

ಮಾರಕಾಸ್ತ್ರ ಹಿಡಿದು ಜನರಿಗೆ ಆತಂಕ ಸೃಷ್ಟಿಸಿದ ಐವರು ಆರೋಪಿಗಳ ಬಂಧನ

ರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ಬೈಕ್ ನಲ್ಲಿ ಪುಂಡಾಟ ಜನರಿಗೆ ಆತಂಕ ಸೃಷ್ಟಿಸಿದ ಐವರು ಆರೋಪಿಗಳನ್ನ ಡಿಜೆ ಹಳ್ಳಿ ಪೊಲೀಸರು ಹೆಡೆ ಮುರಿ ಕಟ್ಟಿದ್ದಾರೆ. ನಯೀಮ್ ಪಾಷ, ಅರಾಫತ್, ಶಾಹಿಲ್ ,ನಂಜಮತ್, ಬಂಧಿತ ಆರೋಪಿಗಳು. ರಾತ್ರಿ ವೇಳೆ ಆಯುಧಗಳನ್ನ ಹಿಡಿದು ಜನರಲ್ಲಿ ಭಯದ ವಾತಾವರಣವನ್ನ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡ ಡಿಜೆ ಹಳ್ಳಿ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿದ್ದಾರೆ ಆರೋಪಿಗಳು ಬಳಸಿದ್ದ 2 ಬೈಕ್ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ

Leave a Reply