Breaking
20 Sep 2026, Sun

ಆನೇಕಲ್‌ ವಿಎಸ್‌ಎಸ್‌ಎನ್‌ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ತಿಲಕ್ ಗೌಡ ಹಾಗೂ ಉಪಾಧ್ಯಕ್ಷರಾಗಿ ರಾಜಪ್ಪ ಅವಿರೋಧ ಆಯ್ಕೆ

ಆನೇಕಲ್ ಪಟ್ಟಣದ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ತಿಲಕ್ ಗೌಡ ಹಾಗೂ ಉಪಾಧ್ಯಕ್ಷರಾಗಿ ರಾಜಪ್ಪ ಅವಿರೋಧವಾಗಿ ಇಂದು ಆಯ್ಕೆಯಾದರು. ಸಂಘದ ನಿರ್ದೇಶಕರು ಹಾಗೂ ಹಿತೈಷಿಗಳು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ತಮ್ಮನ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೂ ನೂತನ ಅಧ್ಯಕ್ಷರಾದ ತಿಲಕ್ ಧನ್ಯವಾದ ಅರ್ಪಿಸಿದರು ಜೊತೆಗೆ ವಿಎಸ್‌ಎಸ್‌ಎನ್‌ ಸಹಕಾರ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ತಿಲಕ್ ಗೌಡ ಭರವಸೆ ನೀಡಿದರು

Leave a Reply