ಯಲಹಂಕ ಸಮೀಪವಿರುವ ಅಟ್ಟೂರು ಕೆರೆಯನ್ನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವಿಶ್ವನಾಥ್ ಇಂದು ಚಾಲನೆ ನೀಡಿದರು. 1.5 ಕೋಟಿ ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಸ್ಥಳೀಯರ ಸಮ್ಮುಖದಲ್ಲಿ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಕೆರೆ ಕಳೆದ ಕೆಲವು ವರ್ಷಗಳಿಂದ ಹೂಳು ತುಂಬಿಕೊಂಡು ಹಾಲಾಗಿತ್ತು.
ಕೆರೆಯ ಸುತ್ತ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವಿಶ್ವನಾಥ್ ಇಂದು ಚಾಲನೆ ನೀಡಿದ್ದಾರೆ

