Breaking
20 Sep 2026, Sun

ಬಾಪೂಜಿ ನಗರ ವಾರ್ಡಿನಲ್ಲಿ 50 ಲಕ್ಷ ವೆಚ್ಚದ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಚಾಲನೆ

ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡಿನಲ್ಲಿ ನೂತನವಾಗಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಸೇರಿದಂತೆ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಾಪೂಜಿ ನಗರ ವಾರ್ಡಿನಲ್ಲಿ ಕೆಲವು ರಸ್ತೆಗಳಲ್ಲಿ ಗುಂಡಿಗಳಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಇಂದು ಚಾಲನೆ ನೀಡಿದ್ದಾರೆ

Leave a Reply