Breaking
1 Apr 2026, Wed

ಲಗ್ಗೆರಿ ಬ್ರಿಡ್ಜ್ ಬಳಿ ಕಸ ಹಾಕುವ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಹೊಡೆದಾಟ, ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ

ರಸ್ತೆಯಲ್ಲಿ ಕಸ ಹಾಕುವ ವಿಚಾರವಾಗಿ ಇಬ್ಬರು ಮಹಿಳೆಯರು ನಡು ರಸ್ತೆಯಲೇ ಹೊಡೆದಾಡಿಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆ ಬ್ರಿಡ್ಜ್ ಬಳಿ ಇಂದು ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಕಸ ಹಾಕುತ್ತಿದ್ದ ಮಹಿಳೆಯನ್ನ ಪ್ರಶ್ನೆ ಮಾಡಿದಕ್ಕೆ ದೊಣ್ಣೆಯಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಮಹಿಳೆಯ ಮಗಳು ಸಹ ಕೂದಲು ಎಳೆದಾಡಿ ಹಲ್ಲೆ ನಡೆಸಿರುವ ದೃಶ್ಯಾವಳಿಗಳು ಮನೆ ಮುಂಭಾಗ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply