Breaking
20 Sep 2026, Sun

ಆನೇಕಲ್ ಪೊಲೀಸ್ ಠಾಣೆಯಲ್ಲಿ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ

ಆನೇಕಲ್ ಪೊಲೀಸ್ ಠಾಣೆಯಲ್ಲಿ ಇಂದು ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಜೊತೆ ಜೊತೆಗೆ ಉಚಿತವಾಗಿ ಕಾನೂನಿನ ನೆರವು ನೀಡುವ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು. ಪಟ್ಟಣದ ಹಲವು ಸಾರ್ವಜನಿಕರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಉಪಯುಕ್ತ ಮಾಹಿತಿ ಪಡೆದುಕೊಂಡರು

Leave a Reply