Breaking
20 Sep 2026, Sun

ಹಿಲಲಿಗೆಯಲ್ಲಿ 30 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಪುರಸಭಾ ಅಧ್ಯಕ್ಷರಾದ ಶಾರದಾ ವರದರಾಜು

ಚಂದಾಪುರ ಪುರಸಭೆ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪುರಸಭಾ ಅಧ್ಯಕ್ಷರಾದ ಶಾರದಾ ವರದರಾಜು ಹಾಗೂ ಉಪಾಧ್ಯಕ್ಷರಾದ ಮಂಜುಳಾ ರವರ ನೇತೃತ್ವದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಗ್ರಾಮದಲ್ಲಿ ಇತ್ತಿಚೆಗೆ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಓಡಾಟಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ನಗರೋತ್ಥಾನ ಯೋಜನೆ ಅಡಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

Leave a Reply