Breaking
20 Sep 2026, Sun

ಅತ್ತಿಬೆಲೆ ಗಡಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಹೊಸೂರುನಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಕಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇಡಿ ಕಾರನ್ನು ವ್ಯಾಪಿಸಿದೆ .ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

Leave a Reply