ಬೆಳಗಾವಿಯಲ್ಲಿ ಮರಾಠಿಗರು ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲು ಕನ್ನಡ ಒಕ್ಕೂಟಗಳು ತೀರ್ಮಾನಿಸುವೆ. ಇಂದು ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನಕ್ಕೆ ಬರಲಾಗಿದೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರ ದಬ್ಬಾಳಿಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಹೀಗಾಗಿ ಮರಾಠಿಗರ ದೌರ್ಜನ್ಯ ದಬ್ಬಾಳಿಕೆಯ ವಿರುದ್ಧ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲು ತೀರ್ಮಾನ ಮಾಡಲಾಗಿದೆ. ಎಂದು ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದಾರೆ.
ಎಂದು ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದಾರ