Breaking
20 Sep 2026, Sun

ರಾಜಾನಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಭವಾನಿ ಶ್ರೀನಿವಾಸ್ ಆಯ್ಕೆ

ಯಲಹಂಕ ವಿಧಾನಸಭಾ ಕ್ಷೇತ್ರದ ರಾಜಾನಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಭವಾನಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಇಂದು ಸರ್ವ ಸದಸ್ಯರು ನೂತನ ಅಧ್ಯಕ್ಷರನ್ನ ಅವಿರೋಧವಾಗಿ ಆಯ್ಕೆ ಮಾಡಿದರು. ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಗ್ರಾಮ ಪಂಚಾಯತಿ ಸದಸ್ಯರಿಗೆ ನೂತನ ಅಧ್ಯಕ್ಷರಾದ ಭವಾನಿ ಧನ್ಯವಾದ ಅರ್ಪಿಸಿದರು ಮುಂದೆ ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು

Leave a Reply