Breaking
20 Sep 2026, Sun

ಕೋದಂಡರಾಮ ನಗರಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಮಂಜುಳಾ ಲಿಂಬಾವಳಿ

ಮಹದೇವಪುರ ವಿಧಾನಸಭಾ ಕ್ಷೇತ್ರದ ಕೋದಂಡರಾಮ ನಗರದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕೋದಂಡರಾಮ ನಗರದಲ್ಲಿ ಇತ್ತೀಚೆಗೆ ರಸ್ತೆಗಳು ಹಾಳಾಗಿ ವಾಹನ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ

Leave a Reply