Breaking
21 Apr 2026, Tue

ಕಟ್ಟಿಗೇನಹಳ್ಳಿ ಅಂಬಾಭವಾನಿ ಲೇಔಟ್‌ನಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಚಿವ ಕೃಷ್ಣಭೈರೇಗೌಡ, ಚಾಲನೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಟ್ಟಿಗೇನಹಳ್ಳಿ ಸಮೀಪವಿರುವ ಅಂಬಾಭವಾನಿ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣ...

ಆನೇಕಲ್ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ

ಆನೇಕಲ್ ಪಟ್ಟಣದಲ್ಲಿ ಐತಿಹಾಸಿಕ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ದೇವಾಲಯದ ಪಕ್ಕದಲ್ಲಿ ನೂತನವಾಗಿ...

ಯಶವಂತಪುರದ ಉದ್ದಂಡಹಳ್ಳಿಯಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಸ್‌ಟಿ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಉದ್ದಂಡಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಚಾಲನೆ ನೀಡಲಾಗಿದೆ. ಶಾಸಕ...

ತುರಹಳ್ಳಿಯ ಬಿಹೆಚ್‌ಸಿಎಸ್‌ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಕೃಷ್ಣಪ್ಪ ಚಾಲನೆ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ತುರಹಳ್ಳಿ ಸಮೀಪವಿರುವ ಬಿಹೆಚ್‌ಸಿಎಸ್‌ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಲಾಗಿದೆ. ಶಾಸಕ...

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಕಸ ವಿಲೇವಾರಿ, ಬಿಐಎ ಅಧ್ಯಕ್ಷರಾದ ಪ್ರಸಾದ್‌ ನೇತೃತ್ವದಲ್ಲಿ ಪರಿಶೀಲನೆ

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಗೆ ಬರುವ ಕಾಚನಾಯಕನಹಳ್ಳಿ ಸಬ್ ಲೇಔಟ್ ನಲ್ಲಿ ಬಳಿ ಅಕ್ರಮವಾಗಿ ಕಸ ವಿಲೇವಾರಿ ಮಾಡುತ್ತಿದ್ದು ಸಾರ್ವಜನಿಕರಿಗೆ...

ಆನೇಕಲ್ ಪಟ್ಟಣದಲ್ಲಿ ಅದ್ದೂರಿ ಪಲ್ಲಕ್ಕಿ ಉತ್ಸವ ಆಯೋಜನೆ, ಮುತ್ತಿನ ಪಲ್ಲಕ್ಕಿ ಹಾಗೂ ರಥ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಉತ್ಸವ

ಆನೇಕಲ್ ಪಟ್ಟಣದ ಹೊಸ ಮಾಧ್ಯಮಿಕ ಶಾಲೆ, ಮೈದಾನದಲ್ಲಿ ಅದ್ದೂರಿಯಾಗಿ ಪಲ್ಲಕ್ಕಿ ಉತ್ಸವವನ್ನು ಆಯೋಜನೆ ಮಾಡಲಾಗಿತ್ತು. ಆನೇಕಲ್ ತಾಲೂಕಿನ ವಿವಿಧ ಭಾಗಗಳಿಂದ...

ಅತ್ತಿಬೆಲೆ ಬಳಿಯ ಬಳ್ಳೂರು ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರ ಸಾವು, ಸ್ಥಳ ಪರಿಶೀಲಿಸಿದ ಡಿವೈಎಸ್‌ಪಿ ಮೋಹನ್

ಆನೇಕಲ್ ತಾಲೂಕಿನ ಬಳ್ಳೂರು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬಳ್ಳೂರು ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಮಾದನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಬೆಂ.ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಂಗಾಧ‌ರ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಕೆಂಪಮ್ಮ...

ಬಂಡೆಪಾಳ್ಯದಲ್ಲಿ ಸಿಲಿಂಡರ್ ಸ್ಫೋಟದ ಹಿನ್ನೆಲೆ ಸ್ಥಳಕ್ಕೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಂಡೆಪಾಳ್ಯದಲ್ಲಿ ಎಲ್‌ಪಿಜಿ ಸಿಲಿಂಡ‌ರ್ ಸ್ಪೋಟಗೊಂಡು ಮನೆಯಲ್ಲಿದ್ದ ಹಲವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇಂದು...

ಬಿ.ಹೊಸಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿ

ಆನೇಕಲ್ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ರು....